ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Chamarajanagara District Court Recruitment 2026
Chamarajanagara District Court Recruitment 2026 Details : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು 25 ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಕೊನೆಯದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಬೇಕಾಗಿದೆ. ಈ Chamarajanagara District ಕೋರ್ಟ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರೆ ಮುಖ್ಯ ಮಾಹಿತಿಯನ್ನು … Read more